Advertisement
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪುತ್ತೂರು ಶ್ರೀ ಭಗವತಿ ಸ್ಟೀಲ್ಸ್ ಮುಂಭಾಗ ಹಾದುಹೋದ ರಸ್ತೆ ಬದಿ ಗಣೇಶ್ ಎಂಬವರು ನಿಂತಿದ್ದರು. ಈ ವೇಳೆ ಬೋಲೆನಾಥ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಅವರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ್‌ರವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ಬೈಕ್ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು
08:21 PM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.