Advertisement

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

07:58 PM Apr 30, 2024 | Team Udayavani |

ಉಡುಪಿ: ಖಾಸಗಿ ಬಸ್‌ ಢಿಕ್ಕಿ ಹೊಡೆದು ಮಹಿಳೆ ಗಾಯಗೊಂಡ ಘಟನೆ ನಡೆದಿದೆ.

Advertisement

ಕರಾವಳಿ ಬೈಪಾಸ್‌ ಬಳಿ ರಸ್ತೆ ದಾಟಲು ನಿಂತಿದ್ದ ವಿಮಲಾ (61) ಅವರಿಗೆ ಉಡುಪಿ ಕಡೆಯಿಂದ ಕರಾವಳಿ ಬೈಪಾಸ್‌ ಕಡೆಗೆ ಅತೀ ವೇಗದಿಂದ ಬಂದ ಬಸ್‌ ಢಿಕ್ಕಿ ಹೊಡೆದಿದೆ.

ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next