Advertisement
ಸಂಚಾರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಚಂದ್ರಶೇಖರ್ ಅವರು ಶಾರದಾ ಕಲ್ಯಾಣ ಮಂಟಪದ ಬಳಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವೇಳೆ ಉಡುಪಿ- ಮಣಿಪಾಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ನಿರ್ವಾಹಕ ತನ್ನ ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಕರನ್ನು ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದ. ಚಾಲಕ ಪ್ರಸಾದ್ ಎಂಬಾತ ಅಪಾಯಕಾರಿ ರೀತಿಯಲ್ಲಿ ಬಸ್ ಅನ್ನು ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ಅಪಾಯಕಾರಿಯಾಗಿ ಬಸ್ ಚಾಲನೆ: ಪ್ರಕರಣ ದಾಖಲು
08:59 PM Sep 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.