Advertisement

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

07:43 PM Mar 27, 2024 | Team Udayavani |

ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಾಯಗೊಂಡ ಘಟನೆ ಅಂಬಾಗಿಲು- ಕಲ್ಸಂಕ ರಸ್ತೆಯಲ್ಲಿ ಸಂಭವಿಸಿದೆ.

Advertisement

ಅಂಬಾಗಿಲಿನ ಪ್ರಶಾಂತ್‌ ತನ್ನ ಸ್ಕೂಟರ್‌ನಲ್ಲಿ ಕಲ್ಸಂಕದಿಂದ ಅಂಬಾಗಿಲಿನತ್ತ ತೆರಳುತ್ತಿದ್ದಾಗ ಎದುರುಗಡೆಯಿಂದ ಅತಿವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಗಾಯಗೊಂಡಿರುವ ಪ್ರಶಾಂತ್‌ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ವಿರುದ್ಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next