Advertisement
ಮುಖ್ಯಮಂತ್ರಿಗಳಲ್ಲಿ ಚರ್ಚಿಸಿದ್ದು ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಎಡಿಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿ ರಚಿಸಿ ಆಸ್ಪತ್ರೆಗೆ ಅವಶ್ಯ ಇರುವ ವೈದ್ಯಾಧಿಕಾರಿ, ಸಿಬಂದಿ ವರ್ಗ ನೇಮಿಸುವುದು ಹಾಗೂ ಸಿಬಂದಿ ಬಾಕಿ ಇರುವ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. Advertisement
ಉಡುಪಿ: ತಾಯಿ-ಮಕ್ಕಳ ಆಸ್ಪತ್ರೆ ಬಾಕಿ ವೇತನ ಪಾವತಿಗೆ ಮುಖ್ಯಮಂತ್ರಿ ಸೂಚನೆ
02:11 AM Jun 30, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.