Advertisement
ಅವರೆಲ್ಲರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್‌ಒ ಡಾ| ಸುಧೀರ್ ಚಂದ್ರ ಸೂಡಾ ತಿಳಿಸಿದರು. ಮಾ. 16ರಂದು ಮಣಿಪಾಲದಲ್ಲಿ ದಾಖಲಾಗಿದ್ದ ಗರ್ಭಿಣಿ ಮಹಿಳೆ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 10 ಮಂದಿ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾ. 17ರಂದು ಜಿಲ್ಲಾಸ್ಪತ್ರೆಗೆ ದಾಖಲಾದ ಐವರ ವರದಿ ನೆಗೆಟಿವ್ ಎಂದು ತಿಳಿದುಬಂದಿದೆಯಾದರೂ ಲಿಖೀತವಾಗಿ ಇನ್ನೂ ಬಂದಿಲ್ಲ. Advertisement
ಉಡುಪಿ: ಮತ್ತೆ ಐವರಲ್ಲಿ ಶಂಕಿತ ಕೊರೊನಾ ಲಕ್ಷಣ
01:00 AM Mar 21, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.