Advertisement

ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

09:46 PM Feb 04, 2023 | Team Udayavani |

ಉಡುಪಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ 1 ಲ.ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.

Advertisement

ಡಾ| ಕೃಷ್ಣಮೂರ್ತಿ ತಲ್ಲಾಣಿ 2014ರ ಸಮಯದಲ್ಲಿ ಉಡುಪಿ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರನ್ನು ಬೇರೆಡೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಜಿ.ಪಂ. ಸದಸ್ಯರಾಗಿದ್ದ ಕಟಪಾಡಿ ಶಂಕರ ಪೂಜಾರಿ ಅವರು ಸಂಗಡಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಘಟನೆಯಿಂದ ತನ್ನ ಮಾನಹಾನಿಯಾಗಿದೆ ಎಂದು ಡಾ| ಕೃಷ್ಣಮೂರ್ತಿಯವರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯ ಪ್ರತಿವಾದಿಯವರು ಪರಿಹಾರ ನೀಡಬೇಕೆಂದು ಆದೇಶಿಸಿದೆ.

ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿಯ ಮಾಜಿ ವಿದ್ಯಾರ್ಥಿಯ ಮೇಲೆ ಗುಂಡು; ಸ್ಥಿತಿ ಚಿಂತಾಜನಕ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next