Advertisement

ಉಡುಪಿ ಕೋವಿಡ್ 19 ಪ್ರಕರಣ: ಸೋಂಕಿತ ವ್ಯಕ್ತಿಯ ಮಾಹಿತಿ ಬಹಿರಂಗ ಪಡಿಸಿದವರ ವಿರುದ್ಧ ಕ್ರಮ

11:05 AM Mar 27, 2020 | sudhir |

ಉಡುಪಿ: ಸಾಮಾಜಿಕ ಜಾಲತಾಣ ಹಾಗೂ ವಾಟ್ಸ್ ಆಪ್ ನಲ್ಲಿ ಜಿಲ್ಲೆಯ ಕೋವಿಡ್ 19 ಸೋಂಕಿತ ವ್ಯಕ್ತಿಯ ಹೆಸರು ಮತ್ತು ಫೋಟೋ ಬಹಿರಂಗ ಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿಕೆ ನೀಡಿದ್ದಾರೆ.

Advertisement

ಮಾರ್ಚ್ 26ರಂದು ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯ ಫೋಟೋ ಮತ್ತು ಅವರ ಹೆಸರು ಅವರ ಹೆಂಡತಿ ಫೋಟೋ ಅವರ ಹೆಸರನ್ನು ಕೆಲವರು ವಾಟ್ಸಾಪ್ ನಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ ಅಂಥವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ .

ಉಡುಪಿಯಲ್ಲಿ ಒಂದು ಕೋವಿಡ್ 19 ಪಾಸಿಟಿವ್ ಪ್ರಕರಣ ವರದಿ :https://bit.ly/2vNn6E5

Advertisement

Udayavani is now on Telegram. Click here to join our channel and stay updated with the latest news.

Next