Advertisement
ಉಡುಪಿಯಲ್ಲಿ 227, ಕುಂದಾಪುರದಲ್ಲಿ 226, ಕಾರ್ಕಳದಲ್ಲಿ 102, ಅನ್ಯ ಜಿಲ್ಲೆಯ ಇಬ್ಬರಲ್ಲಿ ಸೋಂಕು ಲಕ್ಷಣ ಕಂಡುಬಂದಿದೆ. ಒಟ್ಟು 3,326 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 585 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 4,506 ಪ್ರಕರಣಗಳು ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಶುಕ್ರವಾರ 5,494 ಮಂದಿ ಮೊದಲ ಬಾರಿಗೆ ಹಾಗೂ 1,311 ಮಂದಿ ಎರಡನೇ ಬಾರಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದುವರೆಗೆ ಒಟ್ಟು 2,63,845 ಮಂದಿ ಮೊದಲ ಬಾರಿಗೆ ಹಾಗೂ 85,796 ಮಂದಿ ಎರಡನೇ ಬಾರಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ :ರಾಮನಗರ : ಮ್ಯಾನ್‌ಹೋಲ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ