Advertisement

ಉಡುಪಿ ಜಿಲ್ಲೆಯಲ್ಲಿ 148 ಪಾಸಿಟಿವ್‌ ಪ್ರಕರಣ ಪತ್ತೆ

08:07 PM Jul 31, 2021 | Team Udayavani |

ಉಡುಪಿ : ಜಿಲ್ಲೆಯಲ್ಲಿ ಶನಿವಾರ 148ಮಂದಿಗೆ ಸೋಂಕು ದೃಢಪಟ್ಟಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃಪಟ್ಟಿದ್ದಾರೆ.

Advertisement

ಉಡುಪಿಯಲ್ಲಿ 74, ಕುಂದಾಪುರ 25, ಕಾರ್ಕಳ 47, ಹೊರಜಿಲ್ಲೆಯ 2 ಮಂದಿಯಲ್ಲಿ ಪಾಸಿಟಿವ್‌ ಪತ್ತೆಯಾಗಿದೆ. ಜಿಲ್ಲೆಯಲ್ಲಿ 88 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1105 ಸಕ್ರಿಯ ಪ್ರಕರಣಗಳಿವೆ.

ಜು.30ರಂದು 3992 ಮಂದಿಯ ಗಂಟಲು ಮಾದರಿಯನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ 841ಮಂದಿ ಮೊದಲ ಹಾಗೂ 56 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next