Advertisement

ಉಡುಪಿ ಜಿಲ್ಲೆಯಲ್ಲಿ ಮತ್ತೆ 22 ಜನರಿಗೆ ಕೋವಿಡ್ ಸೋಂಕು ದೃಢ

10:27 PM Sep 28, 2020 | sudhir |

ಉಡುಪಿ : ಉಡುಪಿ ಜಿಲ್ಲೆಯಲ್ಲಿಂದು ಮತ್ತೆ 22 ಸೋಂಕು ಕಾಣಿಸಿಕೊಂಡಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 991ಕ್ಕೆ ಏರಿಕೆಯಾಗಿದೆ.

Advertisement

ಸದ್ಯ ರಾಜ್ಯದ ಒಟ್ಟು ಸೋಂಕಿತರ ಪಟ್ಟಿಯಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಪ್ರಕರಣಗಳ ಸಂಖ್ಯೆ ಹೀಗೆ ಮುಂದುವರಿದಲ್ಲಿ ಇನ್ನೆರಡು ದಿನದಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕಳೆದ ಎರಡು ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸೋಂಕಿತರ ವರದಿ ದೃಢ ಪಟ್ಟಿಲ್ಲ ಆದರೆ ಗುರುವಾರ ಮತ್ತೆ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು,

Advertisement

Udayavani is now on Telegram. Click here to join our channel and stay updated with the latest news.

Next