Advertisement
ಈ ಕುರಿತು ಮಾಹಿತಿ ನೀಡಿದ ಅವರು, ಭಾನುವಾರ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಜಿಲ್ಲೆಯಲ್ಲಿ ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್ ಗಳಿಗೆ ಅವಕಾಶವಿದೆ. ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುತ್ತದೆ ಎಂದರು.
Related Articles
Advertisement
ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಹಾಗಾಗಿ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿ ಯಾರಾದರೂ ಓಡಾಟ ನಡೆಸಿದರೆ ಅವರ ವಾಹನಗಳನ್ನು ಮುಟ್ಟಗೋಲು ಹಾಕಿ, ಪ್ರಕರಣ ದಾಖಲಿಸಲಾಗುವುದು ಎಂದರು.