Advertisement

ಉಡುಪಿ ಜಿಲ್ಲಾಧಿಕಾರಿಗೆ ರಾಜ್ಯ ಮಟ್ಟದ ಪ್ರಶಸ್ತಿ

11:58 PM Jan 24, 2023 | Team Udayavani |

ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆಯ್ಕೆಯಾಗಿದ್ದಾರೆ.

Advertisement

ಜ. 25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next