Advertisement
ಕಿರಿಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ. Advertisement
ಜ.21ರಂದು ಉಡುಪಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
07:37 PM Jan 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.