Advertisement
ನಂತರ ಮಾತನಾಡಿದ ಅವರು, ಶಿಕ್ಷಣ ಎಲ್ಲರಿಗೂ ಅತಿ ಮುಖ್ಯವಾಗಿದೆ. ಯಾರೂ ಕೂಡ ಪರೀಕ್ಷೆಯಿಂದ ದೂರ ಉಳಿಯಬಾರದು. ಮುಸ್ಲಿಂ ಮುಖಂಡರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಂದು ಬಿಟ್ಟು ಹೋಗುತ್ತಿರುವುದು ಅಭಿನಂದನೀಯ ವಿಷಯವಾಗಿದೆ ಎಂದರು.
Related Articles
Advertisement
ಬಳಿಕ ಜಿಲ್ಲಾಧಿಕಾರಿಯವರು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ, ಸಿದ್ದತೆ ಪರಿಶೀಲಿಸಿದರು.