Advertisement
ಮಧ್ಯಾಹ್ನ 12 ಗಂಟೆಗೆ ಉಡುಪಿಯ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸುವ ಅವರು, ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಂಜೆ 7.30 ಕ್ಕೆ ಮಂಗಳೂರಿಗೆ ತೆರಳಲಿರುವರು. Advertisement
ಉಡುಪಿ: ಜುಲೈ 8 ರಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ
09:55 PM Jul 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.