Advertisement

Udupi; ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ

06:41 PM Sep 06, 2024 | Team Udayavani |

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

Advertisement

ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.