Advertisement
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರ ಶ್ರಮ ಶ್ಲಾಘನೀಯ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ನಕ್ಸಲ್ ನಿಗ್ರಹ ದಳದ ವರಿಷ್ಠಾಧಿಕಾರಿ ಜಿತೇಂದ್ರ ದಯಾಮ, ಕರಾವಳಿ ಕಾವಲು ಪಡೆಯ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪಿ.ಎ.ಹೆಗಡೆ ಉಪಸ್ಥಿತರಿದ್ದರು.