Advertisement

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಎರಡು ಅಂಗಡಿಯಲ್ಲಿ ಅಗ್ನಿ ಅವಘಡ, ಅಪಾರ ಹಾನಿ !

11:24 AM Sep 16, 2020 | Mithun PG |

ಉಡುಪಿ: ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಎರಡು ಲಕ್ಷಕ್ಕೂ ಹೆಚ್ಚಿನ ಹಾನಿಯುಂಟಾಗಿದೆ.

Advertisement

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದ್ದು, 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ.  ಇಂದು ಮುಂಜಾನೆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಅಂದಾಜು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ನಗರಸಭಾ ಸದಸ್ಯರಾದ ಟಿ ಜಿ ಹೆಗಡೆ,  ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ

Updating…..

Advertisement
Advertisement

Udayavani is now on Telegram. Click here to join our channel and stay updated with the latest news.

Next