Advertisement

Udupi: ಸಂತೆಕಟ್ಟೆಯಲ್ಲಿ ಬೆಂಕಿ ಆಕಸ್ಮಿಕ

05:35 PM Oct 17, 2023 | Team Udayavani |

ಉಡುಪಿ: ಸಂತೆಕಟ್ಟೆಯಲ್ಲಿ ಮಂಗಳವಾರ ಸಂಜೆ ಅಕಸ್ಮಿಕವಾಗಿ ಬೆಂಕಿ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿ ಉಂಟಾದ ಘಟನೆ ನಡೆದಿದೆ.

Advertisement

ವಾರಾಹಿ ಪ್ಯೆಪ್ ಹಾಕಿರುವ ಗೋಡೌನ್ ಗೆ ಏಕಾಏಕಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ವ್ಯಾಪಿಸಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:Kissing scenes ಮಾಡಲು ಹೆಚ್ಚಿನ ಸಂಭಾವನೆ ಪಡೆಯುತ್ತಾರಾ ಕಿರಿಕ್‌ ಬೆಡಗಿ ರಶ್ಮಿಕಾ?

ಮೂರು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಸಹಕರಿಸುತ್ತಿವೆ. ಸುತ್ತಮುತ್ತಲು ಬೆಂಕಿ ಹರಡದಂತೆ ಎಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next