Advertisement
ಎರಡು ತಿಂಗಳುಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು ನ.13ರಂದು ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದಾಗ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ನಿತ್ಯಾನಂದ ಒಳಕಾಡು ಅವರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷಿಸಿದ ವೈದ್ಯರು, ಸೋಮನಾಥ ಮೃತಪಟ್ಟಿರುವುದನ್ನು ಖಚಿತಪಡಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
08:17 PM Nov 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.