Advertisement
ಸಂಚಾರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮೂಡನಿಡಂಬೂರಿನ ಲಯನ್ಸ್ ಸರ್ಕಲ್ ಬಳಿ ಖಾಸಗಿ ಬಸ್ ಚಾಲಕ ಆಲ್ಬರ್ಟ್ ಕ್ಯಾಸ್ತಲಿನೋ ಬಸ್ನ ಹಾರ್ನ್ ನ ಕರ್ಕಶ ಶಬ್ದವನ್ನು ಹೊರ ಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಕಾರಣಕ್ಕೆ ಆತನ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ. Advertisement
Udupi ಕರ್ಕಶ ಹಾರ್ನ್: ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು
12:13 AM Jun 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.