Advertisement
ಟೈಲರಿಂಗ್ ಕೆಲಸ ಮಾಡಿಕೊಂಡಿರುವ ಅಂಬಿಕಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕೆಲಸದ ನಿಮಿತ್ತ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದಲ್ಲಿರುವ ಟೈಲರಿಂಗ್ ಶಾಪ್ಗೆ ಹೋಗಿದ್ದ ಅವರು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
Advertisement
Udupi; ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಪ್ರಕರಣ ದಾಖಲು
12:08 AM Aug 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.