Advertisement

ಸಂತೆಕಟ್ಟೆ: ಭೀಕರ ಅಪಘಾತ ತಂದೆ – ಮಗಳು ಸಾವು

11:35 AM Mar 02, 2022 | Team Udayavani |

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ ಸಾವನ್ಬಪ್ಪಿದ್ದಾರೆ.
ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿಯಿಂದ ಆಗಮಿಸಿದ್ದು, ಇವರನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೇಶ್ ಪ್ಯೆ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದರು.

Advertisement

ಅನಂತರ ಹಿಂತಿರುಗುವ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರಾವಳಿ ಮೀಸಲು ಪಡೆಯ ವೃತ್ತಿಯಲ್ಲಿದ್ದ ತಂದೆ ಗಣೇಶ್ ಪೈ ಸಾವನ್ನಪ್ಪಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next