Advertisement
ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ. ಬೆಳಗ್ಗೆ ಏಕಕಾಲದಲ್ಲಿ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
Advertisement
Udupi; ಪ್ರತಿಷ್ಠಿತ ಚಿನ್ನದ ಮಳಿಗೆಗಳ ಮೇಲೆ ಐಟಿ ರೈಡ್!
09:51 AM Oct 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.