Advertisement
ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲ್ಪಟ್ಟ 10 ಮಂದಿ ಆರೋಪಿಗಳನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಯೋಗೀಶ್ ಅವರು ಎಲ್ಲ 10 ಮಂದಿ ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
Advertisement
Udupi: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
08:44 PM Oct 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.