Advertisement
ಕೇಂದ್ರದ ಮಾಜಿ ಸಚಿವ, ಹಿಂದೂ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಎ. 3ರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
Related Articles
Advertisement