Advertisement

Udupi; ಶ್ರೀ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

05:36 PM Aug 26, 2024 | Team Udayavani |
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ (ಆ.26) ಕೃಷ್ಣಾಷ್ಟಮಿ ಸಂಭ್ರಮ ಕಳೆಗಟ್ಟಿದೆ. ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರು ಮಧ್ವ ಮಂಟಪದಲ್ಲಿ ಡೋಲೋತ್ಸವದ ಉದ್ಘಾಟನೆ ಕಾರ್ಯಕ್ರಮ, ಸಾಂಪ್ರದಾಯಕವಾಗಿ ಉಂಡೆ ತಯಾರಿ, ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಭಾಗವಹಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next