Advertisement

ವರುಣನ ಅಬ್ಬರ: ಇಂದು ಉಡುಪಿ ಜಿಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

07:47 AM Jul 05, 2022 | Team Udayavani |

ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ತಗ್ಗದ ಕಾರಣ ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

Advertisement

ಭಾರಿ ಮಳೆಯ ಕಾರಣ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ  ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ  ರಜೆ ಘೋಷಿಸಿ ಆದೇಶಿಸಿದ್ದಾರೆ.

ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿಯಿದ್ದು ರಜೆಯ ಸಮಯದಲ್ಲೂ ಮಕ್ಕಳು ತಮ್ಮ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಳ್ಳಲು ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next