Advertisement
ಗಸ್ತಿನಲ್ಲಿದ್ದ ಪೊಲೀಸರಿಗೆ ಯುವಕ ಅಮಲಿನಲ್ಲಿರುವುದು ಕಂಡು ಬಂದಿರುವ ಕಾರಣ ವಶಕ್ಕೆ ಪಡೆದು ವಿಚಾರಣೆ ನಡೆಸಿ, ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್ ವಶ
07:14 PM Jan 05, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.