Advertisement

Udupi: ಮನೆಯಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

09:47 PM Aug 27, 2023 | Team Udayavani |

ಉಡುಪಿ: ಮಧುಮೇಹ ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದ ಅಲೆವೂರು ಗುಡ್ಡೆಯಂಗಡಿ ನಿವಾಸಿ ಮಂಜೇಶ್‌(49) ಆ.27ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂaಡಿದ್ದಾರೆ.

Advertisement

ಇವರು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿಯ ಬೈಲೂರು ಶಾಖೆಯ ವ್ಯವಸ್ಥಾಪಕರಾಗಿದ್ದರು. ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ, ಯುವವಾಹಿನಿ ಉಡುಪಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next