ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುವ ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಿತ್ತು. ಇಲ್ಲಿ ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ವಾಹನಗಳ ಅತಿ ಉದ್ದದ ಸಾಲು ಕಂಡುಬರುತ್ತವೆ.
Advertisement
ಮುರುಡೇಶ್ವರ ಬೀಚ್‌ಗೆ ನಿರ್ಬಂಧಮುರುಡೇಶ್ವರ ಬೀಚ್‌ಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದ್ದು, ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮಲ್ಪೆಗೆ ಬರುತ್ತಿದ್ದಾರೆ.