Advertisement
2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ಮುರ್ಡೇಶ್ವರಕ್ಕೆ ಕರೆಸಿಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Advertisement
Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ
08:34 PM Oct 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.