Advertisement

ಉಡುಪಿ:ನಾಪತ್ತೆಯಾಗಿದ್ದ ತಂದೆ ಮಗಳ ಶವಗಳು ಬಾವಿಯಲ್ಲಿ 

11:59 AM Aug 31, 2017 | Team Udayavani |

ಉಡುಪಿ: ಇಲ್ಲಿನ ಮಲ್ಪೆಯ ಕೊಡವೂರಿನಲ್ಲಿ  ಮಂಗಳವಾರ ರಾತ್ರಿ ಮಲಗಿದ್ದಲ್ಲಿದ್ದ ನಾಪತ್ತೆಯಾಗಿದ್ದ ತಂದೆ ಮತ್ತು ಮಗಳು ಗುರುವಾರ ಬೆಳಗ್ಗೆ ಬಾವಿಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ.

Advertisement

ಶರತ್‌ (38)ಮತ್ತು ಕನ್ನಿಕಾ(8) ಎನ್ನುವವರು ಶವವಾಗಿ ಪತ್ತೆಯಾಗಿದ್ದಾರೆ. 

ಶರತ್‌ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು , ಸ್ಥಳಕ್ಕೆ ಮಲ್ಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. 

ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ. 

Advertisement

Udayavani is now on Telegram. Click here to join our channel and stay updated with the latest news.

Next