Advertisement

Udupi: ವೃದ್ಧ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

12:55 AM Oct 03, 2024 | Team Udayavani |

ಉಡುಪಿ: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭದಲ್ಲಿ ನೋಡಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ನಡೆದಿದೆ.

Advertisement

ಹೊರ ಜಿಲ್ಲೆಯ ಭೀಮಪ್ಪ (85) ಮೃತರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೊಲೀಸ್‌ ಠಾಣೆಯ ಸಿಬಂದಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

 

Advertisement

Udayavani is now on Telegram. Click here to join our channel and stay updated with the latest news.

Next