Advertisement

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

12:45 AM Sep 17, 2024 | Team Udayavani |

ಮಣಿಪಾಲ: ಉಡುಪಿಯ ಉದ್ಯಮಿ ರತ್ನಾಕರ ಡಿ. ಶೆಟ್ಟಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿ ಪೂಜಾರಿ ಅಲಿಯಾಸ್‌ ಶ್ಯಾಡೊ ಅಲಿಯಾಸ್‌ ಶಶಿಕುಮಾರ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿ ಪುರಸ್ಕರಿಸಿ ಷರತ್ತು ಬದ್ಧ ಜಾಮೀನು ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next