Advertisement

ಉಡುಪಿ: ಮಗು ಅಪಹರಿಸಿದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

09:39 AM Jul 12, 2021 | Team Udayavani |

ಉಡುಪಿ: ಕರಾವಳಿ ಬೈಪಾಸ್ ಬಳಿಯಿಂದ ರವಿವಾರ ಬೆಳಗ್ಗೆ ಅಪಹರಣಕ್ಕೆ ಒಳಗಾದ ಮಗುವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಆರೋಪಿ ಸಹಿತ ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಆರೋಪಿ ಬಾಗಲಕೋಟೆಯ ಪರಶು ಎಂಬಾತನನ್ನು ಕುಮಟಾ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ರವಿವಾರ ರಾತ್ರಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮಗು ಶಿವರಾಜ್ (2.4 ವರ್ಷ) ಮತ್ತು ಆರೋಪಿಯನ್ನು ಇಂದು ಬೆಳಗ್ಗೆ ಪೊಲೀಸರು ಉಡುಪಿಗೆ ಕರೆ ತಂದಿರುವು ದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಗುಡುಗು ಮಿಂಚಿನ ಹೊಡೆತಕ್ಕೆ 20 ಮಂದಿ ಬಲಿ, 10ಕ್ಕೂ ಹೆಚ್ಚು ಮಂದಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next