Advertisement
ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿರುವರು. ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಗೀತಾನಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ. ಕುಂದರ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್‌ದಾಸ್ ಶೆಣೈ, ಸರಕಾರಿ ಆಸ್ಪತ್ರೆಯ ಫಿಜಿಶಿಯನ್ ಡಾ| ನಾಗೇಶ್, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ್ ಶೆಟ್ಟಿ, ಆನಗಳ್ಳಿ ದತ್ತಾಶ್ರಮ ಮಠದ ಪ್ರವರ್ತಕಿ ಫೆರ್ಮಿನಾ ಸುಭಾಷ್ ಪೂಜಾರಿ, ಡಾ| ವೇ| ಮೂ| ಗಾಯತ್ರಿ ಚೆನ್ನಕೇಶವ ಭಟ್ ಆನಗಳ್ಳಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ರೊವನ್ ಡಿ’ಕೋಸ್ತಾ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ. Advertisement
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
12:42 AM Oct 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.