Advertisement

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

01:28 AM Dec 29, 2024 | Team Udayavani |

ಉಡುಪಿ: ಕ್ಯಾನ್ಸರ್‌ ಉಲ್ಬಣಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ರೋಗಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಶನಿವಾರ ದಾಖಲಿಸಿದ್ದಾರೆ. ರೋಗಿಯನ್ನು ಸುಳ್ಯದ ಬೆಳ್ಳಾರೆ ನಿವಾಸಿ ವಾಸುದೇವ ಗೌಡ (55) ಎಂದು ಗುರುತಿಸಲಾಗಿದೆ. ಅವರು ಮಣಿಪಾಲ, ಪರ್ಕಳ ಪರಿಸರದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ವಾರಸುದಾರರು ಇದ್ದರೆ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next