Advertisement

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

12:05 AM Apr 26, 2024 | Team Udayavani |

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 ಎ.29ರಿಂದ ಮೇ 16ರ ವರೆಗೆ ಜಿಲ್ಲೆಯ ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next