Advertisement
ಕುತ್ಪಾಡಿ ಗ್ರಾಮದ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ದ್ದರು. ಈ ವೇಳೆ ಕೋಳಿ ಅಂಕ ನಡೆಸುತ್ತಿ ದ್ದ ಕುಮಾರ್, ಕೋರೋಹನ್ ಜೋವಿ ಯಲ…, ನವೀನ್, ರಕ್ಷಿತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇತರರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
Advertisement
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
10:50 PM Dec 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.