Advertisement
ಹೆತ್ತವರು ಅಥವಾ ಕೆಲವೊಂದು ವ್ಯಕ್ತಿಗಳು ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಹಣ ಸಂಪಾದಿಸುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿದೆ. ಮಕ್ಕಳ ರಕ್ಷಣೆ ಹಾಗೂ ಕಾನೂನು ಪ್ರತಿಕ್ರಿಯೆಗೆ ಸರಕಾರ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದರೂ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಭಿಕ್ಷಾಟನೆಯನ್ನು ನೋಡಿಯೂ ನೋಡದ ಹಾಗೆ ಸುಮ್ಮನಿದ್ದಾರೆ. ಭಿಕ್ಷೆ ಬೇಡುವ ಮಕ್ಕಳನ್ನು ಹಿಡಿಯುವ ಅಣುಕು ಪ್ರದರ್ಶನದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ . ಭಿಕ್ಷೆ ಬೇಡಿಸುವ ಹೆತ್ತವರನ್ನು ಹಾಗೂ ಸಂಬಂಧ ಪಟ್ಟವರನ್ನು ವಿಶ್ವಾಸಕ್ಕೆ ಪಡೆದು ಜಾಗೃತಿಗೊಳಿಸಬೇಕು. ಕಾನೂನು ರೀತಿಯಲ್ಲಿ ಮಾನವೀಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅವರು ಇಲಾಖೆಯ ಗಮನಕ್ಕೆ ತಂದಿದ್ದಾರೆ. Advertisement
ಉಡುಪಿ: ಬೀದಿಗಳಲ್ಲಿ ಮಕ್ಕಳ ಭಿಕ್ಷಾಟನೆ ನಿಲ್ಲಿಸುವಂತೆ ಮನವಿ
08:46 PM May 19, 2019 | Sriram |
Advertisement
Udayavani is now on Telegram. Click here to join our channel and stay updated with the latest news.