Advertisement
ಇಂದ್ರಾಳಿ ನಿಲ್ದಾಣದಲ್ಲಿ ರೈಲು ನಿಲುಗಡೆ ಪಡೆದಾಗ, ರೈಲ್ವೇ ಮುಖ್ಯ ಆರೋಗ್ಯಾಧಿಕಾರಿ ಸ್ಟಿವನ್ ಜಾರ್ಜ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಹಿಳೆ ಅಸಹಾಯಕ ಪರಿಸ್ಥಿತಿಯಲ್ಲಿರುವ ಮಾಹಿತಿ ನೀಡಿದರು. ತತ್‌ಕ್ಷಣ ಸ್ಪಂದಿಸಿದ ನಿತ್ಯಾನಂದ ಅವರು ಮಹಿಳೆಯನ್ನು ಸರಕಾರಿ ಮಹಿಳಾ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಜತೆ ಪತಿ ಇದ್ದರು. Advertisement
Udupi: ರೈಲಿನಲ್ಲಿ ಅಸ್ವಸ್ಥಳಾದ ಗರ್ಭಿಣಿಯ ರಕ್ಷಣೆ
12:21 AM Feb 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.