Advertisement

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

02:22 AM Oct 24, 2024 | Team Udayavani |

ಉಡುಪಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಉಡುಪಿಯ ಮಿಲ್ಟನ್‌ ಡಿ’ಸೋಜಾ (45) ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

Advertisement

ಅ. 21ರಂದು ಶ್ವಾಸ ತೆಗೆಯಲು ಕಷ್ಟವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅ. 22ರಂದು ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next