Advertisement
ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಕೃತಕ ಉಸಿರಾಟದ ವ್ಯವಸ್ಥೆ ಮಾಡಿದ್ದರು. ಇಂದ್ರಾಳಿ ನಿಲ್ದಾಣದಲ್ಲಿ ರೈಲು ನಿಲುಗಡೆಯಾದಾಗ ರೈಲ್ವೇ ವೈದ್ಯಾಧಿಕಾರಿ ಡಾ| ಸ್ಟೀವನ್ ಜಾರ್ಜ್ ಅವರು ಆಕೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಣಿಪಾಲದ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು, ಮಹಿಳೆ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿಸಿದರು. ಮಹಿಳೆಯ ಹೆಸರು ಹಾಗೂ ಇತರ ಮಾಹಿತಿ ತಿಳಿದುಬಂದಿಲ್ಲ.
Advertisement
Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು
07:34 PM Jan 01, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.