Advertisement

Udupi: ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ

10:58 AM Aug 08, 2024 | Team Udayavani |

ಉಡುಪಿ: ದೊಡ್ಡನ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ಆ.9ರ ಶುಕ್ರವಾರ ನಾಗರ ಪಂಚಮಿಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನೀಶ್ ಆಚಾರ್ಯ ಅವರ ನೇತೃತ್ವದಲ್ಲಿ ನೆರವೇರಲಿದೆ.

Advertisement

ಆ ಪ್ರಯುಕ್ತ ಸನ್ನಿಧಾನದಲ್ಲಿ ವಿಶೇಷ ಪೂಜೆ, ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ ನೆರವೇರಲಿದೆ.

ಈ ಬಗ್ಗೆ ಕ್ಷೇತ್ರದ ಉಸ್ತುವಾರಿ ಕುಸುಮ ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next