Advertisement
ಸಂಪೂರ್ಣ ಸುಟ್ಟು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.
Advertisement
ಉಡುಪಿ; ಎಂಜಿಎಂ ಮೈದಾನದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ: ವ್ಯಕ್ತಿ ಗಂಭೀರ
09:11 PM Jan 02, 2021 | Team Udayavani |