Advertisement

Udupi: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ

02:36 PM Oct 02, 2024 | Team Udayavani |

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆಯ ಸಹಯೋಗದೊಂದಿಗೆ ಶ್ರೀ ಕೃಷ್ಣಮಠದ ಮುಖ್ಯ ದ್ವಾರದ ಬಳಿ ಆ.2ರ ಬುಧವಾರ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು.

Advertisement

ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯೆ ಮಾನಸ ಪೈ, ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ, ಜಗದೀಶ ಕುಮಾರ್, ಲೀಲಾ ಆರ್. ಅಮೀನ್, ಹರಿಪ್ರಸಾದ ಕೆ, ನಾಗರಾಜ್ ಶೇಟ್, ಡಿ.ಟಿ.ಅಮೀನ್, ಗಿರೀಶ್, ಶ್ರೀಪತಿ ಭಟ್, ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next