Advertisement

Udupi: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

04:05 PM Jul 17, 2024 | Team Udayavani |

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ಜು. 17ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆಯಿತು.

Advertisement

ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next