Advertisement
76 ಬಡಗಬೆಟ್ಟುವಿನ ಗೋವಿಂದ ಎಚ್.ಪಿ.ಅವರು ಕಡಿಯಾಳಿಯ ಎಲೆಕ್ಟ್ರಿಕಲ್ ಅಂಗಡಿಯೊಂದರ ಎದುರು ಕೀ ಸಮೇತ ಬೈಕ್ ನಿಲ್ಲಿಸಿ ಅಂಗಡಿಗೆ ಹೋಗಿ 10 ನಿಮಿಷದೊಳಗೆ ಬರುವಷ್ಟರಲ್ಲಿ ಬೈಕ್ ಕಳವಾಗಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Udupi: ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ ಕಳವು
10:01 PM Aug 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.